ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ನಿ.

ಕರ್ನಾಟಕ ಸರ್ಕಾರ

wrappixel kit

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ನಿ.

ನಿಗಮದ ಸ್ಥಾಪನೆ:
ಸರ್ಕಾರದ ಆದೇಶ ಸರ್ಕಾರಿ ಆದೇಶ ಸಂಖ್ಯೆ: ಹಿಂವಕ ೧೯೩ ಬಿಸಿಎ ೨೦೨೦, ಬೆಂಗಳೂರು, ದಿನಾಂಕ: ೨೭.೧೧.೨೦೨೦ ರನ್ವಯ ಕರ್ನಾಟಕ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮವನ್ನು೨೦೧೩ರ ಕಂಪನಿ ಕಾಯ್ದೆ ಅನ್ವಯ ದಿನಾಂಕ:೧೩-೧೨-೨೦೨೧ರoದು ನೊಂದಣಿ ಮಾಡಿಸುವ ಮೂಲಕ ಸ್ಥಾಪನೆ ಮಾಡಲಾಗಿದೆ.

ನಿಗಮದಧ್ಯೇಯೋದ್ಧೇಶ:
ನಿಗಮದ ಯೋಜನೆಗಳಲ್ಲಿ ಆರ್ಥಿಕ ಸಹಾಯ ಪಡೆಯಲು ಅಭ್ಯರ್ಥಿಯು ದಿನಾಂಕ:೩೦/೦೩/೨೦೦೨ರ ಸಂಖ್ಯೆ ಸಕಇ ೨೨೫ ಬಿಸಿಎ ೨೦೦೦ ಸರ್ಕಾರದ ಆದೇಶದಲ್ಲಿ ಗುರ್ತಿಸಿದ ಪ್ರವರ್ಗ ೩-ಬಿ ಅಡಿಯಲ್ಲಿ ೨(ಎ) ರಿಂದ ೨(ಎಫ್) ವರೆಗೆ ಬರುವ (ಎ)ಮರಾತ, ಮರಾಠ, (ಬಿ)ಅರೆಕ್ಷತ್ರಿ, ಅರೆ ಮರಾಠ, ರ‍್ಯಮರಾಠ (ಸಿ)ಆರ್ಯ, ಆರ್ಯರು (ಡಿ)ಕೊಂಕಣ ಮರಾಠ (ಇ) ಕ್ಷತ್ರಿಯ ಮರಾತ/ಕ್ಷತ್ರಿಯ ಮರಾಠ (ಎಫ್) ಕುಳವಾಡಿ ಜಾತಿಗಳಿಗೆ ಸೇರಿದವರಾಗಿರಬೇಕು ಮರಾಠ ಸಮುದಾಯದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ಧಿಗೊಳ್ಳಲು ಕಡಿಮೆ ಬಡ್ಡಿದರದಲ್ಲಿ ಸಾಲ-ಸೌಲಭ್ಯವನ್ನು ನೀಡುವುದು ನಿಗಮದ ಉದ್ದೇಶವಾಗಿರುತ್ತದೆ. ಈ ಸಮುದಾಯದ ಸರ್ವತೋನ್ಮುಕ ಅಭಿವೃದ್ಧಿಗಾಗಿ ಶ್ರಮಿಸುವುದು ನಿಗಮದಧ್ಯೇಯೋದ್ಧೇಶವಾಗಿರುತ್ತದೆ.

ಮತ್ತಷ್ಟು ಓದಿ

ಸರ್ಕಾರದ ಆದೇಶಗಳು, ಸುತ್ತೋಲೆಗಳು & ಡೌನ್‌ಲೋಡ್‌ಗಳು

×
ABOUT DULT ORGANISATIONAL STRUCTURE PROJECTS